ಟಿಕ್‍ಟಾಕ್ ಸ್ಟಾರ್ ಸಿಯಾ ಇನ್ನಿಲ್ಲ! ಏನಾಯ್ತು ನೋಡಿ

0
2888

ಟಿಕ್‍ಟಾಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಧ್ಯಮಗಳು ವರದಿಮಾಡಿದ್ದು, 16 ವರ್ಷದ ಸಿಯಾ ಟಿಕ್‍ ಟಾಕ್ ವಿಡಿಯೋಗಳ ಮೂಲಕವೇ ಅತಿ ಎಚ್ಚು ಫಾಲೋವರ್ಸ್ ಗಳನ್ನು ಹೊಂದಿದ್ದರು. ತಮ್ಮ ಡ್ಯಾನ್ಸ್, ಡಬ್ಬಿಂಗ್ ಮೂಲಕವೇ ಜನರಿಗೆ ಚಿರಪರಿಚಿತರಾಗಿದ್ದರು.

 

View this post on Instagram

 

And Its TIME to get knocked out by this lethal combination of an Epic Punjabi Song and an enchanting beauty. Watch the King of Desi Hip-Hop Bohemia, soulful singer JS Atwal along with Lola Gomez in the official video of Our Latest Single, “Sharaabi Teri Tor”. The Most Awaited Song of 2020 is OUT !! Watch the Video Now. . . . @iambohemia @atwalinsta @lolitaxo__ @mbmusicco @meetbrosofficial @meet_bros_manmeet @harmeet_meetbros @shaxeoriah @urshappyraikoti @jaggisim @desihiphopking @touchblevins @raajeev.r.sharma @itsumitsharma @psycho_marketer @fameexpertz #SharaabiWalk #SharaabiWalkChallenge #SharaabiTeriTor #Bohemia #HipHop #Rap #Punjabi #JsAtwal #HappyRaikoti #intoxicating #MBMusic #sharaab #musicvideo #fameexpertz

A post shared by Siya Kakkar (@siya_kakkar) on

ಈ ಕುರಿತು ಪೋಸ್ಟ್ ಮಾಡಿರುವ ವಿರಲ್ ಬಯಾನಿ, ಬುಧವಾರ ಸಂಜೆಯವರೆಗೂ ಆಕೆ ಚೆನ್ನಾಗಿದ್ದಳು. ಸಿಯಾ ಮ್ಯಾನೇಜರ್ ಅರ್ಜುನ್ ಸರಿನ್ ಜೊತೆ ಹಾಡಿನ ಬಗ್ಗೆ ಮಾತುಕತೆ ಆಗಿತ್ತು. ಆದ್ರೆ ಸಿಯಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜೊತೆಯಲ್ಲಿಯೇ ಇರುತ್ತಿದ್ದ ಮ್ಯಾನೇಜರ್ ಅರ್ಜುನ್ ಗೂ ಈ ಬಗ್ಗೆ ಸುಳಿವು ಸಿಕ್ಕಿರಲಿಲ್ಲ ಎಂದು ಬರೆದುಕೊಂಡಿದ್ದಾರೆ.

ಏಪ್ರಿಲ್ ನಿಂದ ಸಿನಿಮಾ ಇಂಡಸ್ಟ್ರಿ ಸಾಲು ಸಾಲು ಪ್ರತಿಭೆಗಳನ್ನು ಕಳೆದುಕೊಳ್ಳುತ್ತಿರುವುದು ನಿಜವಾಗ್ಲೂ ಆಘಾತಕರ ಸಂಗತಿಯಾಗಿದ್ದು . ಈಗಾಗಲೇ ಇರ್ಫಾನ್ ಖಾನ್, ರಿಷಿ ಕಪೂರ್, ವಾಜಿದ್ ಖಾನ್, ಮೆಬಿನಾ ಮೈಕಲ್, ಸುಶಾಂತ್ ಸಿಂಗ್ ರಜಪೂತ್, ಚಿರಂಜೀವಿ ಸರ್ಜಾ ಸೇರಿದಂತೆ ಹಲವು ಕಲಾವಿದರನ್ನು ಸಿನಿಮಾ ರಂಗ ಕಳೆದುಕೊಂಡಿದೆ.

LEAVE A REPLY

Please enter your comment!
Please enter your name here