100 ಕೋಟಿ ದೇಣಿಗೆ ನೀಡಲು ಮುಂದಾದ ಇನ್ಫೋಸಿಸ್ ಫೌಂಡೇಶನ್..

0
948

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ,

ಶ್ರೀ ಕೋಲ್ಕತ್ತಾ ಬ್ರಹ್ಮ ವಿದ್ಯ ಜ್ಯೋತಿಷ್ಯ ಶಾಸ್ತ್ರಂ. ಶ್ರೀ ಟಿ.ಎಚ್. ಭಟ್ಟರು ಇಂದೇ ಸಂಪರ್ಕಿಸಿ 9448886845

Call Guruji Now

ಈಗಾಗಲೇ ಇನ್ಫೋಸಿಸ್ ಫೌಂಡೇಶನ್ ಕರುನಾ ಸೋಂಕಿತರಿಗೆ ಪ್ರತ್ಯೇಕವಾಗಿ ವಾರ್ಡ್ ನಿರ್ಮಿಸಿಕೊಡುವ ಘೋಷಣೆಯನ್ನು ಮಾಡಲಾಗಿತ್ತು, ಇದೀಗ ಮತ್ತೊಮ್ಮೆ ಜನರ ಸಹಾಯಕ್ಕೆ ಬಂದ ಇನ್ಫೋಸಿಸ್ ಫೌಂಡೇಶನ್ 100 ಕೋಟಿ ಹಣ ದೇಣಿಗೆ ನೀಡುವುದಾಗಿ ಪ್ರಕಟನೆ ಮಾಡಿದೆ, ಈ ಬಗ್ಗೆ ಪತ್ರಿಕೆಗಳಲ್ಲಿ ಕುತ್ತು ಪ್ರಕಟನೆ ಮಾಡಿಸಿರುವ ಇನ್ಫೋಸಿಸ್ ಫೌಂಡೇಶನ್ ಒಟ್ಟು 100 ಕೋಟಿ ಹಣವನ್ನು ದೇಣಿಗೆ ರೂಪದಲ್ಲಿ ಬಿಡುಗಡೆ ಮಾಡಲಿದ್ದು, ಅದರಲ್ಲಿ 50 ಕೋಟಿ ಹಣವನ್ನು ಪಿಎಂ ಕೇರ್ಸ್ ನಿಧಿಗೆ ವರ್ಗ ಮಾಡುತ್ತಾರಂತೆ, ಇನ್ನುಳಿದ 50 ಕೋಟಿಯನ್ನು ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆಗಳ ಸಾಮರ್ಥ್ಯ ವಿಸ್ತರಣೆಗೆ ಬಳಸಿಕೊಳ್ಳಲಾಗುತ್ತಿದೆ. ಅಲ್ಲದೆ ವೆಂಟಿಲೇಟರ್, ಪರೀಕ್ಷಾ ಕಿಟ್ ಹಾಗೂ ಪರ್ಸನಲ್ ಪ್ರೋಆ್ಯಕ್ಟಿವ್ ಇಕ್ವಿಪ್‍ಮೆಂಟ್(ಪಿಪಿಇ)ಗಳಾದ ಮಾಸ್ಕ್ ಸೇರಿದಂತೆ ಇನ್ನಿತರೆ ಪರಿಕರಗಳನ್ನು ಆರೋಗ್ಯ ರಕ್ಷಣೆ ಸಿಬ್ಬಂದಿಗೆ ನೀಡಲು ಮುಂದಾಗಿದೆ.

ಅಷ್ಟೇ ಅಲ್ಲದೆ ದುರ್ಬಲ ವರ್ಗದವರಿಗೆ ಆಹಾರ ಮತ್ತು ಪೌಷ್ಠಿಕಾಂಶ ಲಭ್ಯವಾಗುವಂತೆ ಮಾಡಲು ಇದನ್ನು ಬಳಸಿಕೊಳ್ಳಲಾಗುತ್ತದೆ. ಬೆಂಗಳೂರಿನಲ್ಲಿ ಕೊರೊನಾ ವೈರಸ್‍ಗೆಂದೇ ಪ್ರತ್ಯೇಕ ಆಸ್ಪತ್ರೆ ಸ್ಥಾಪನೆಗೆ ನೆರವು ನೀಡುವುದಾಗಿ ಘೋಷಿಸಿತ್ತು. ಅಲ್ಲದೆ ದೇಶದ ಮಿಲಿಟರಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಮತ್ತು ಪಿಪಿಇ ಸಲಕರಣೆ ನೀಡುವುದಾಗಿ ಘೋಷಿಸಿದೆ.

ಈ ಕುರಿತು ಮಾತನಾಡಿರುವ ಸುಧಾಮೂರ್ತಿ ಅಗತ್ಯವಿರುವ ಎಲ್ಲರಿಗೂ ಪರಿಹಾರ ಸಾಮಗ್ರಿಗಳು ತಲುಪುವಂತೆ ಮಾಡುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗದ ರೋಗಿಗೆ ನಮ್ಮ ಆರೋಗ್ಯ ರಕ್ಷಣೆ ಸಿಬ್ಬಂದಿ ನೆರವಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here