ಎಚ್ಚರ ಹಲ್ಲಿ ಮೈ ಮೇಲೆ ಬಿದ್ದರೆ ಏನು ಅರ್ಥ ಗೊತ್ತಾ..!!

ಹಲ್ಲಿ ಎಂದ ಕೂಡಲೇ ಸ್ವಲ್ಪ ಮಟ್ಟಿಗೆ ನಾವು ಮುಜುಗರ, ಭಯ ಹಾಗು ಜೊತೆಯಲ್ಲಿ ನಿರ್ಲಕ್ಷ್ಯ ಮಾಡುವುದು ಉಂಟು, ಏನಾದರೂ ಮಾತನಾಡ ಬೇಕಾದರೆ ಹಲ್ಲಿ ಏನಾದರೂ ಶಬ್ದ ಮಾಡಿದರೆ ಸಾಕು ನಾನು ಹೇಳುವುದು ನಿಜ ಅನ್ನೋ ಮಾತನ್ನ ಹೇಳಿಯೂ ಇರ್ತೀರ ಹಾಗೆ ಕೇಳಿಯೂ ಇರ್ತೀರ ಆದರೆ ನಾವು ನಿಮಗೆ ಕೇಳುವ ಪ್ರೆಶ್ನೆ ಹೌದ ಅದು ನಿಜಾನಾ, ನಿಜಾ ಅಂದರೆ ಅದರ ಜೊತೆಯಲ್ಲಿ ಇನ್ನು ಹಲವು ವಿಷ್ಯಗಳಿದ್ದು ಒಮ್ಮೆ ಅದನ್ನು ತಿಳಿದುಕೊಂಡುಬಿಡಿ.

ತಲೆಯ ಮೇಲೆ ಬಿದ್ದರೆ ಕಲಹ, ಮುಖದ ಮೇಲೆ ಧನಾಗಮನವು, ಕಣ್ಣುಗಳು ಮೇಲೆ ತೇಜಸ್ಸು, ಕಣ್ಣುಗಳ ಮಧ್ಯಭಾಗದಲ್ಲಿ ರಾಜಾನುಗ್ರಹವು, ಮೂಗಿನ ಮೇಲೆ ಸುಗಂಧವಸ್ತು ಪ್ರಾಪ್ತಿ, ಮೇಲಿನ ತುಟಿಯ ಮೇಲೆ ಧನವ್ಯಯ, ಕೆಳಗಿನ ತುಟಿಯ ಮೇಲೆ ಧನಲಾಭ, ಮೂಗಿನ ಕೊನೆಯಲ್ಲಿ ವ್ಯಾಧಿ ಸಂಭವ, ಎಡ ಕಿವಿಯ ಮೇಲೆ ವ್ಯಾಪಾರಲಾಭ.

ದವಡೆಯ ಮೇಲೆ ಸ್ತ್ರೀಸೌಖ್ಯ, ಎಡ ಭುಜದ ಮೇಲೆ ವ್ಯಥೆ, ಬಲ ತೋಳಿನ ಮೇಲೆ ಚೋರಭಯ, ಎಡತೋಳಿನ ಮೇಲೆ ಸುಖಪ್ರದ, ಬಲಗೈ ಮೇಲೆ ದ್ರವ್ಯಲಾಭ, ಬೆರಳುಗಳ ಮೇಲೆ ಶುಭ, ಎದೇಯ ಮೇಲೆ ಯಶಸ್ಸು, ಹೊಟ್ಟೆಯ ಮೇಲೆ ಧಾನ್ಯಲಾಭ, ಹೊಕ್ಕಳಿನ ಮೇಲೆ ಸೌಋ್ಯ, ಬಲ ಮೊಳಕಾಲಿನ ಮೇಲೆ ತೀರ್ಥಯಾತ್ರೆ, ಎಡಮೊಳಕಾಲಿನ ಮೇಲೆ ಕೆಲಸ ಸಿದ್ದಿ, ಕಾಲುಗಳ ಮೇಲೆ ಪ್ರಯಾಣವು.

ಹಲ್ಲಿಯ ಶಕುನ ಹಲ್ಲಿ ನುಡಿದ ಫಲವು, ಯಾವ ವಿಷಯವನ್ನಾದರೂ ಆಲೋಚಿಸುತ್ತ ಕುಳಿತ ಸಮಯದಲ್ಲಿ ಹಲ್ಲಿಯ 1 ಸಾರಿ ನುಡಿದರೆ ಮೃತ್ಯುವಾರ್ತೆಯ ಶ್ರವಣವು, 2 ಸಾರಿ ನುಡಿದರೆ ಸುಖವು, 3 ಸಾರಿ ನುಡಿದರೆ ಗಮನವು, 4 ಸಾರಿ ನುಡಿದರೆ ಲಾಭವು, 5 ಸಾರಿ ನುಡಿದರೆ ಒಳ್ಳೆಯದು, 6 ಸಾರಿ ನುಡಿದರೆ ಕಲಹವು,7 ಸಾರಿ ನುಡಿದರೆ ಬಂಧುಗಳು ಬರುವರು, 8 ಸಾರಿ ನುಡಿದರೆ ಮರಣಕ್ಕೆ ಸಮಾನವಾದ ಕಷ್ಟವು, 9 ಸಾರಿ ನುಡಿದರೆ ಫಲವನ್ನು ನೋಡಕೂಡದು.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ ಕಟೀಲು ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ, ಹಾಗೂ ಪುರುಷ ವಶೀಕರಣ, ಅತ್ತೆ ಸೊಸೆ ಕಿರಿಕಿರಿ, ಸಂತಾನಫಲ, ಶತ್ರುನಾಶ, ರಾಜಕೀಯ, ಹಣಕಾಸಿನ ಸಮಸ್ಯೆ, ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800 ==================================================================================== ====================================================================================

Leave a Reply

Your email address will not be published. Required fields are marked *

Call Guruji Now
error: Content is protected !!