ಒಂದೇ ದಿನದಲ್ಲಿ ಮೂತ್ರಪಿಂಡ ಶುದ್ಧ ಮಾಡುವ ಪಾನೀಯ! ತಯಾರಿಸುವ ವಿಧಾನ.

0
6306

ಜಾಹಿರಾತು : ಶ್ರೀ ಚೌಡಿ ಮಹಾ ಶಕ್ತಿ ಜ್ಯೋತಿಷ್ಯ ಪೀಠ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪ್ರಧಾನ್ ತಾಂತ್ರಿಕ್ : ವಿದ್ವಾನ್ ಶ್ರೀ ಶ್ರೀ ದಾಮೋದರ್ ಗುರೂಜಿ. ಸಾಧ್ಯವಾದದ್ದು ಇಲ್ಲಿ ಸಾಧ್ಯ. ನಂಬಿದರೆ ನಂಬಿ ಇದು ಸತ್ಯ. ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ಮಾಡಿ 900 8906 888 ಹಲವಾರು ದೀರ್ಘಕಾಲದ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ.

ಹೌದು ಮಾನವ ದೇಹಕ್ಕೆ ಮೂತ್ರ ಪಿಂಡಗಳು ತುಂಬಾನೇ ಸಹಕಾರಿಯಾಗಿದೆ ದೇಹದಲ್ಲಿನ ಕಲ್ಮಶಗಳನ್ನು ಹೊರಹಾಕುವ ಕಾರ್ಯವನ್ನು ಇವುಗಳು ಮಾಡುತ್ತವೆ, ಮೂತ್ರಪಿಂಡಗಳು ಮಾನವನ ದೇಹಕ್ಕೆ ತುಬನೇ ಅತ್ಯಗತ್ಯವಾಗಿದೆ, ಮೂತ್ರ ಪಿಂಡಗಳನ್ನು ಶುದ್ದೀಕರಿಸುವ ಮದ್ದು ನಿಮ್ಮ ಮನೆಯೇ ಇದೆ.

ಮನೆ ಮದ್ದು ತಯಾರಿಸುವ ವಿಧಾನ : ಮೊದಲನೆಯದಾಗಿ ಒಳ್ಳೆಯ ಕೊತ್ತಂಬರಿ ಸೊಪ್ಪನ್ನು ತೊಳೆದು ಕತ್ತರಿಸಿ, ಒಂದು ಪಾತ್ರೆಯಲ್ಲಿ ನೀರು ಹಾಕಿ ಅದರಲ್ಲಿ ಕತ್ತರಿಸಿದ ಕೊತ್ತಂಬರಿ ಸೊಪ್ಪನ್ನು ಸ್ವಲ್ಪಹೊತ್ತು ನೆನೆಸಿಡಬೇಕು, ನಂತರ ಕೆಲವು ನಿಮಿಷಗಳಕಾಲ ಕುದಿಸಬೇಕು, ಕುದಿಸಿದ ನಂತರ ಪಾತ್ರೆಯನ್ನು ಸ್ಟೌ ನಿಂದ ಕೆಳಗಿಳಿಸಿ, ಮುಚ್ಚಳದಿಂದ ಮುಚ್ಚಿ ಸ್ವಲ್ಪ ಹೊತ್ತು ಆರಲು ಬಿಡಬೇಕು, ಅದು ತಣ್ಣಗಾದ ಮೇಲೆ, ಒಂದು ಶುಭ್ರವಾದ ಬಟ್ಟೆಯಿಂದ ಸೋಸಿಕೊಂಡು, ಫ್ರಿಡ್ಜ್ ನಲ್ಲಿಟ್ಟುಕೊಳ್ಳಬೇಕು.

ದಿನಕ್ಕೆ ಒಂದು ಲೋಟದಂತೆ, ತಿಂಗಳಲ್ಲಿ ಎರಡು ಬಾರಿ ಈ ಪಾನೀಯವನ್ನು ಸೇವಿಸಬೇಕು, ಇದನ್ನು ಕುಡಿದನಂತರ,ಶರೀರದಲ್ಲಿರುವ ಕಲ್ಮಶಗಳು ಹೊರ ಹೋಗುವುದರಿಂದ ಮೂತ್ರದ ಬಣ್ಣ ಬದಲಾಗುತ್ತದೆ, ಈ ಪಾನೀಯದ ಒಟ್ಟಿಗೆ ಪ್ರತಿ ದಿನವೂ ಸಾಧ್ಯವಾದಷ್ಟು ದ್ರವ ಪದಾರ್ಥಗಳನ್ನು ಸೇವಿಸುವುದರಿಂದ ಅಧಿಕ ಲಾಭವಾಗುತ್ತದೆ.

Advertisement: Sri Choudi Mahashakti Jyotish Peetha Pradhaan tantrik and divine priest Scholar Sri Sri Damodar Guruji. One stop solution for all your personal problems. Permanent solutions for all your problems. Call 900 8906 888 for solutions within two days for various long-standing issues.

ಪ್ರಾಯದ ಹುಡುಗಿಯರು ಹಾಗು ಮಹಿಳೆಯರಿಗೆ ಋತು ಸಮಯದಲ್ಲಿ ಉಂಟಾಗುವ ನೋವುಗಳನ್ನು ಈ ಪಾನಿಯ ನಿವಾರಿಸುತ್ತದೆ.

ನೆನೆಪಿರಲಿ : ಕಿಡ್ನಿ ಸ್ಟೋನ್ ಇರುವವರು ಈ ಪಾನೀಯವನ್ನು ಸೇವಿಸಬಾರದು, ಏಕೆಂದರೆ ಈ ಪಾನೀಯವನ್ನು ಸೇವಿಸುವುದರಿಂದ ಇತರೆ ಸಮಸ್ಯೆಗಳು ಬರಬಹುದು ಹಾಗು ಗರ್ಭಿಣಿ ಹೆಂಗಸರು ಈ ಪಾನೀಯವನ್ನು ಸೇವಿಸಬೇಕಾದರೆ ವೈದ್ಯರ ಸಲಹೆ ಪಡೆದುಕೊಳ್ಳಬೇಕು.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

ಜಾಹಿರಾತು : ಶ್ರೀ ಚೌಡಿ ಮಹಾ ಶಕ್ತಿ ಜ್ಯೋತಿಷ್ಯ ಪೀಠ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪ್ರಧಾನ್ ತಾಂತ್ರಿಕ್ : ವಿದ್ವಾನ್ ಶ್ರೀ ಶ್ರೀ ದಾಮೋದರ್ ಗುರೂಜಿ. ಸಾಧ್ಯವಾದದ್ದು ಇಲ್ಲಿ ಸಾಧ್ಯ. ನಂಬಿದರೆ ನಂಬಿ ಇದು ಸತ್ಯ. ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ಮಾಡಿ 900 8906 888 ಹಲವಾರು ದೀರ್ಘಕಾಲದ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ.

LEAVE A REPLY

Please enter your comment!
Please enter your name here