ಸಿಂಧು ಲೋಕನಾಥ್ ಅವರಿಗೆ ಏನಾಗಿದೆ ? ಯಾಕೆ ಈ ರೀತಿ ಆಗಿದ್ದಾರೆ.

0
6548
ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ ಕಟೀಲು ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು  ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ  ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ, ಹಾಗೂ ಪುರುಷ ವಶೀಕರಣ, ಅತ್ತೆ ಸೊಸೆ ಕಿರಿಕಿರಿ, ಸಂತಾನಫಲ, ಶತ್ರುನಾಶ, ರಾಜಕೀಯ, ಹಣಕಾಸಿನ ಸಮಸ್ಯೆ,  ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ  ನೀಡಿರೋ  ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800

ಸಿಂಧು ಲೋಕನಾಥ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹುಡುಗರ ರೀತಿ ಹೇರ್ ಕಟ್ ಮಾಡಿಸಿಕೊಂಡು ಅದರ ಫೋಟೋ ಒಂದನ್ನು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡು ಅದರ ಜೊತೆ ಕೆಲವು ಭಾವನಾತ್ಮಕ ಹೇಳಿಕೆಯನ್ನು ನೀಡಿದ್ದರು, ಇದನ್ನು ನೋಡಿದ ಅವರ ಅಭಿಮಾನಿಗಳು ಸಿಂಧು ಲೋಕನಾಥ್ ಅವರು ಖಿನ್ನತೆಗೆ ಒಳಗಾಗಿ ಈ ರೀತಿ ಮಾಡಿಕೊಂಡಿರಬಹುದು ಎಂದು ದುಃಖಿಸ ತೊಡಗಿದರು, ಇದಕ್ಕೆ ಪೂರಕವಾಗಿ ಕೆಲವು ಕಿಡಿಗೇಡಿಗಳು ಸಿಂಧು ಲೋಕನಾಥ್ ಅವರು ನಿಜವಾಗಿಯೂ ಖಿನ್ನತೆಗೆ ಒಳಗಾಗಿದ್ದಾರೆ ಎನ್ನುವ ಪೋಸ್ಟ್ಗಳನ್ನು ಶೇರ್ ಮಾಡಲು ಶುರುಮಾಡಿಬಿಟ್ಟರು.

ಜೋತಿಷ್ಯ ದರ್ಪಣ

ಇದನ್ನೆಲ್ಲ ಗಮನಿಸಿದ ಸಿಂಧು ಲೋಕನಾಥ್ ಮತ್ತೊಮ್ಮೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ನಾನು ಯಾವುದೇ ರೀತಿಯ ಖಿನ್ನತೆಗೆ ಒಳಗಾಗಿ ಇಲ್ಲ, ಬದಲಿಗೆ ಬಾಸ್ ರೀತಿಯ ಹೇರ್ ಕಟ್ ಮಾಡಿಸಿದ್ದೇನೆ ಅವರದು ಕೂದಲನ್ನು ಕತ್ತರಿಸಿ ಕೊಂಡಿಲ್ಲ, ಎಂಬ ಹೇಳಿಕೆಯನ್ನು ಅಭಿಮಾನಿಗಳಿಗೆ ನೀಡಿ, ಬಳಿಕ ಅವರ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡಿದ ಕಿಡಿಗೇಡಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ, ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಕೆಲವರಿಗೆ 1st ವಿಚಾರವನ್ನು ಹೇಳಬಯಸುತ್ತೇನೆ, ನಾನು ಕೂದಲಿನ ಕತ್ತರಿಸಿ ದೆ ಅಂದರೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅಥವಾ ಭಿನ್ನತೆಗೆ ಒಳಗಾಗಿದ್ದೇನೆ ಎಂದು ಅರ್ಥವಲ್ಲ ನಾನು ಹಲವು ರೀತಿಯ ಹೊಸ ಹೇರ್ ಸ್ಟೈಲ್ ಮಾಡಲು ಬಯಸುತ್ತೇನೆ ಅದಕ್ಕಾಗಿ ಈ ರೀತಿಯ ಹೇರ್ ಸ್ಟೈಲ್ ಮಾಡಿಸಿದ್ದೇನೆ ಅಷ್ಟೇ ಎಂಬುವ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here