ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಯ ದಿನಾಂಕ ಪ್ರಕಟ. ಯಾವಾಗ ನೋಡಿ

0
1611

ಹಿಂದೂ ಸಚಿವರಾದ ಸುರೇಶ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ 10ನೇ ತರಗತಿ ಪರೀಕ್ಷೆ ಫಲಿತಾಂಶದ ಪ್ರಕಟಣೆಯ ದಿನಾಂಕವನ್ನು ತಿಳಿಸಿದ್ದಾರೆ.

ಇಂದಿನಿಂದ ಮೂರು ದಿನದ ಬಳಿಕ ಅಂದರೆ ಹತ್ತನೇ ತಾರೀಕು ಸೋಮವಾರ 3:00 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎಸ್ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here