ಏಕಾದಶಿ ಪ್ರಯುಕ್ತ ಶ್ರೀಪಾಂಡುರಂಗ ಸ್ವಾಮಿಯ ಆಶೀರ್ವಾದವನ್ನು ಪಡೆಯುತ್ತ ಭಾನುವಾರದ ದಿನ ಭವಿಷ್ಯ ನೋಡೋಣ.

0
2247

ಮೇಷ ರಾಶಿ : ವೈದ್ಯಕೀಯ ವೃತ್ತಿಯಲ್ಲಿ ಇರುವವರು ಅವಮಾನಗಳನ್ನು ಎದುರಿಸುವ ಸಾಧ್ಯತೆ ಇದೆ. ಶೈಕ್ಷಣಿಕ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಸಿಗಲಿದೆ. ಗ್ಯಾಜೆಟ್ ಗಳ ಖರೀದಿಗಾಗಿ ಹೆಚ್ಚಿನ ಹಣ ಖರ್ಚು ಮಾಡಲಿದ್ದೀರಿ. ಆದರೆ ಅದರಿಂದ ಸಮಾಧಾನ ಆಗುವುದಿಲ್ಲ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ವೃಷಭ ರಾಶಿ : ನಿಮ್ಮಿಂದ ಇತರರಿಗೆ ವಿಪರೀತ ನಿರೀಕ್ಷೆ ಹೆಚ್ಚಾಗಲಿದೆ. ಇದನ್ನು ನಿರ್ವಹಿಸಲು ಒತ್ತಡಕ್ಕೆ ಸಿಲುಕಿಕೊಳ್ಳಲಿದ್ದೀರಿ. ನಿಮ್ಮ ಬಳಿಯಲ್ಲಿ ಇರುವ ಹಣದ ಮೂಲಕ ಗುರಿಯನ್ನು ತಲುಪುವುದು ಕಷ್ಟ ಎಂಬ ಸಂಗತಿ ತಿಳಿದುಬರುತ್ತದೆ. ಸ್ತ್ರೀಯರ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ಮಿಥುನ ರಾಶಿ : ವಸ್ತ್ರಾಭರಣಗಳ ಖರೀದಿಗಾಗಿ ಸಾಲ ಮಾಡುವ ಸಾಧ್ಯತೆ ಇದೆ. ನಿಮ್ಮಲ್ಲಿ ಕೆಲವರು ಕ್ರೆಡಿಟ್ ಕಾರ್ಡ್ ಮೂಲಕ ವಿಪರೀತ ಹಣವನ್ನು ಬಳಸಿಕೊಳ್ಳಲಿದ್ದೀರಿ. ಕಂಡಿದ್ದೆಲ್ಲವನ್ನೂ ಖರೀದಿ ಮಾಡಬೇಕು ಎಂಬ ಮನೋಭಾವ ಸರಿಯಲ್ಲ. ರಾಜಕೀಯ ರಂಗದಲ್ಲಿ ಇರುವವರಿಗೆ ರಾಜೀ- ಸಂಧಾನ ಅನಿವಾರ್ಯ ಆಗಲಿದೆ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ಕರ್ಕಾಟಕ ರಾಶಿ : ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಹೆಚ್ಚಳ ಆಗಲಿದೆ. ವಿಸ್ತರಣೆ ಮಾಡುವ ಸಲುವಾಗಿ ಸಾಲ ಮಾಡುವ ಸಾಧ್ಯತೆ ಇದೆ. ಸಂಬಂಧ ಸುಧಾರಿಸುವ ಸಲುವಾಗಿ ಹೆಚ್ಚಿನ ಸಮಯವನ್ನು ಮೀಸಲಿಡಲಿದ್ದೀರಿ. ವಿದೇಶಗಳಲ್ಲಿ ಉದ್ಯೋಗ ಮಾಡುತ್ತಿರುವವರು ಬದಲಾವಣೆ ಮಾಡಲು ಆಲೋಚಿಸಲಿದ್ದೀರಿ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ಸಿಂಹ ರಾಶಿ : ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಮಹತ್ತರವಾದ ಜವಾಬ್ದಾರಿ ಹೆಗಲೇರುವ ಸಾಧ್ಯತೆ ಇದೆ. ಜ್ಯೋತಿಷಿಗಳು, ಅಧ್ಯಾತ್ಮ ಚಿಂತಕರಿಗೆ ಸಾಮಾಜಿಕ ಮನ್ನಣೆ ದೊರೆಯುತ್ತದೆ. ಸಜ್ಜನರ ಜತೆಗೆ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ಕನ್ಯಾ ರಾಶಿ : ಮನೆಯ ಸಲುವಾಗಿ ಗೃಹಾಲಂಕಾರ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ. ಸಂಗಾತಿಯ ಜತೆಗೆ ಅತಿ ಮುಖ್ಯವಾದ ವಿಷಯಗಳನ್ನು ಚರ್ಚೆ ಮಾಡಲಿದ್ದೀರಿ. ವಾಹನಗಳನ್ನು ಚಲಾಯಿಸುವಾಗ ಏಕಾಗ್ರತೆಯಿಂದ ಇರಬೇಕು. ಬೆಂಕಿಯ ಮುಂದೆ ಕೆಲಸ ಮಾಡುವಾಗ ಎಚ್ಚರಿಕೆಯಿಂದ ಇರಿ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ತುಲಾ ರಾಶಿ : ಏನನ್ನೂ ನಿರ್ಧಾರಿತ ಧ್ವನಿಯಲ್ಲಿ ಹೇಳಲಾಗದ ಸಂದಿಗ್ಧ ಸ್ಥಿತಿ ನಿಮ್ಮದಾಗಿರುತ್ತದೆ. ಒಮ್ಮೆಲೆ ಹಲವರು ನಿಮ್ಮ ತೀರ್ಮಾನವನ್ನು ಪ್ರಶ್ನಿಸುತ್ತಿದ್ದರೂ ಗಟ್ಟಿಯಾಗಿ ನಿಲ್ಲುವಂಥ ಮನೋಬಲ ಅಗತ್ಯ ಇದೆ. ಸಣ್ಣ- ಪುಟ್ಟ ಹಿನ್ನಡೆಗಳಿಂದ ಕುಗ್ಗದಿರಿ. ಸಂಗಾತಿಯ ಬಗ್ಗೆ ಅನುಮಾನದ ಮಾತುಗಳನ್ನಾಡಿ ಸಣ್ಣವರಾಗಬೇಡಿ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ವೃಶ್ಚಿಕ ರಾಶಿ : ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯಲಿದ್ದೀರಿ. ಪ್ರೇಮಿಗಳು ಮನೆಯಲ್ಲಿ ಮದುವೆ ಪ್ರಸ್ತಾವ ಮಾಡುವ ಸಾಧ್ಯತೆ ಇದೆ. ಇನ್ನು ಸಂತಾನ ಅಪೇಕ್ಷಿತರು ಶುಭ ಸುದ್ದಿ ಕೇಳುವ ಯೋಗ ಇದೆ. ವಾಹನ, ಸೈಟು ಖರೀದಿಗಾಗಿ ಹಣವನ್ನು ಖರ್ಚು ಮಾಡಲಿದ್ದೀರಿ. ಸ್ನೇಹಿತರು- ಸಂಬಂಧಿಕರ ನೆರವು ಸಿಗಲಿದೆ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ಧನಸ್ಸು ರಾಶಿ : ದಿಢೀರನೇ ಮುಂದೇನು ಎಂಬ ಪ್ರಶ್ನೆ ನಿಮ್ಮೆದುರು ಕಾಡುತ್ತದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಇರುವವರಿಗೆ ಹೊಣೆಯು ಹೆಚ್ಚಾಗುತ್ತದೆ. ಇದನ್ನು ನಿರ್ವಹಿಸುವುದಕ್ಕೆ ಸಾಧ್ಯವೇ ಎಂಬ ಅನುಮಾನ ಮೂಡುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಸಿಟ್ಟು ಬರುವಂತೆ ಆಗುತ್ತದೆ. ಸಾಧ್ಯವಾದಷ್ಟೂ ತಾಳ್ಮೆಯಿಂದ ಇರಬೇಕು. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ಮಕರ ರಾಶಿ : ನಿಮ್ಮ ಮೂಲಕ ಇತರರಿಗೆ ಸಹಾಯ ಆಗಲಿದೆ. ಕೆಲಸ ಕೊಡಿಸುವುದು ಅಥವಾ ಹಣಕಾಸಿನ ನೆರವು ದೊರಕಿಸುವ ಸಾಧ್ಯತೆ ಇದೆ. ಆಪ್ತರ ಜತೆಗಿನ ಮಾತುಕತೆಯಿಂದ ಮಾನಸಿಕ ನೆಮ್ಮದಿ ದೊರೆಯಲಿದೆ. ಸ್ವಾದಿಷ್ಟವಾದ ಊಟ- ತಿಂಡಿ ಸವಿಯುವ ಯೋಗ ಇದೆ. ಸೈಟು- ಮನೆ ಖರೀದಿಗೆ ಮನಸ್ಸು ಮಾಡಲಿದ್ದೀರಿ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ಕುಂಭ ರಾಶಿ : ಯಾವುದೇ ಕೆಲಸವನ್ನು ಸಣ್ಣದು ಅಥವಾ ಅದರಿಂದ ಬರುವ ಆದಾಯ ಕಡಿಮೆ ಎಂದು ನಿರ್ಲಕ್ಷ್ಯ ಮಾಡದಿರಿ. ತುಂಬ ಸಣ್ಣ ಕೆಲಸಗಳ ಮೂಲಕವೇ ನಿಮ್ಮ ಪ್ರಭಾವ ಹೆಚ್ಚಿಸುವಂಥ ದಿನ ಇದು. ಈ ಹಿಂದಿನ ಶ್ರಮವನ್ನು ಗುರುತಿಸಿ, ಮಹತ್ತರವಾದ ಜವಾಬ್ದಾರಿಯನ್ನು ನಿಮಗೆ ವಹಿಸಲಾಗುತ್ತದೆ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ಮೀನ ರಾಶಿ : ಹೂಡಿಕೆ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ಸ್ನೇಹಿತರ ಜತೆಗೆ ಗಂಭೀರವಾದ ಚರ್ಚೆ ಮಾಡಲಿದ್ದೀರಿ. ಇತರರು ತಮ್ಮಿಂದ ಸಾಧ್ಯವಿಲ್ಲ ಎಂದು ಕೈ ಬಿಟ್ಟ ಕೆಲಸವನ್ನು ನೀವು ಯಶಸ್ವಿಯಾಗಿ ಮಾಡಿ ಮುಗಿಸಲಿದ್ದೀರಿ. ಆದರೆ ಅದಕ್ಕಾಗಿ ಅಗತ್ಯಕ್ಕಿಂತ ಹೆಚ್ಚಿನ ಪ್ರಯತ್ನವನ್ನು ಹಾಕಬೇಕಾಗುತ್ತದೆ. ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740 2028 00

ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಭವನ. ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವ’ಶೀಕರಣದ ಮಹಾ ಮಾಂ’ತ್ರಿಕರು. ಇವರು ನಿಮ್ಮ ಸಮಸ್ಯೆಗಳಾದ ಸ್ತ್ರೀ ವ’ಶೀಕರಣ, ಪುರುಷ ವ’ಶೀಕರಣ, ಮನ ಇಚ್ಚಾ ವ’ಶೀಕರಣ ಹಾಗೂ ಲೈಂ’ಗಿಕ ಸಮಸ್ಯೆ, ಜಾಗ, ಜಮೀನು, ಕೋರ್ಟು ಕಚೇರಿ, ಅತ್ತೆ ಸೊಸೆ ಕಿರಿಕಿರಿ, ಮಾ’ಟ ಮಂತ್ರ, ಶತ್ರು ನಾ’ಶ, ಇನ್ನಿತರ ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ. ಇವರನ್ನೊಮ್ಮೆ ಭೇಟಿಯಾಗಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರ ತಿಳಿದುಕೊಳ್ಳಿ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನೆರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. ಮೊಬೈಲ್ ನಂಬರ್ 9740 2028 00

LEAVE A REPLY

Please enter your comment!
Please enter your name here