ಪ್ರತಿಷ್ಠಿತ ಜಾನ್ಸನ್ ಅಂಡ್ ಜಾನ್ಸನ್ ಬೇಬಿ ಶಾಂಪೂ ಪರೀಕ್ಷೆಯಲ್ಲಿ ಫೇಲ್ ಆಗಿದೆ..!! ಯಾಕೆ ಏನಿದೆ ಅದ್ರಲ್ಲಿ..?

0
333

ಭಾರತದಲ್ಲಿ ಕೋಟ್ಯಂತರ ಮಕ್ಕಳ ತಾಯಂದಿರು ನಂಬಿ ಬಳಸುತ್ತಿರುವ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಬೇಬಿ ಶಾಂಪು ಗುಣಮಟ್ಟದ ಪರೀಕ್ಷೆಯಲ್ಲಿ ಫೇಲ್ ಆಗಿದೆ, ರಾಜಸ್ಥಾನದ ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಪರೀಕ್ಷೆಯನ್ನು ನಡೆಸಿದಾಗ ಇದರಲ್ಲಿ ಹಾನಿಕಾರಕ ಅಂಶಗಳು ಪತ್ತೆಯಾಗಿದೆ ಎಂದು ಮಾದಕ ದ್ರವ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಈ ಶಾಂಭವಿ ನಲ್ಲಿ ಅಮೇರಿಕಾದ ಡ್ರಗ್ ನಿಯಮಾವಳಿಗಳನ್ನು ಮೀರಿದ ಅಂಶಗಳು ಪತ್ತೆಯಾಗಿದೆ ಎಂದು ಹೇಳಲಾಗಿದ್ದು ಜಾನ್ಸನ್ ಅಂಡ್ ಜಾನ್ಸನ್ ಬೇಬಿ ಶಾಂಪುವಿನ ಮೇಲೆ ನಿಷೇಧವನ್ನು ಹೇರುವ ಸಾಧ್ಯತೆ ಹೆಚ್ಚಿದೆ.

ಕೆಲವು ದಿನಗಳ ಹಿಂದೆ ಅಂದರೆ ಕಳೆದ ತಿಂಗಳು ಜಾನ್ಸನ್ ಅಂಡ್ ಜಾನ್ಸನ್ ಬೇಬಿ ಪೌಡರ್ ನಲ್ಲಿ ಕ್ಯಾನ್ಸರ್ ಕಾರಕಗಳು ಎಂದು ಹೇಳಲಾಗುತ್ತಿತ್ತು, ಅದರ ಬೆನ್ನಲ್ಲೇ ಪರೀಕ್ಷೆ ಮಾಡಿದಾಗ ನಕಾರಾತ್ಮಕ ಅಂಶ ಕಂಡು ಬರದ ಹಿನ್ನೆಲೆಯಲ್ಲಿ ಬೇಬಿ ಪೌಡರ್ ಉತ್ಪಾದನೆ ಪ್ರಾರಂಭವಾಗಿದ್ದು.

2021 ನೇ ಅವಧಿಯವರೆಗೂ ಬಳಸಬಹುದಾದಂತಹ ಶಾಂಪೂ ಪರೀಕ್ಷೆ ಮಾಡಿದಾಗ ಅದರಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದ್ದು, ಇವುಗಳು ಭಾರತದ ಹಿಮಾಚಲ ಪ್ರದೇಶದ ಘಟಕದಲ್ಲಿ ತಯಾರಾಗಿವೆ.

ಜಾನ್ಸನ್ ಜಾನ್ಸನ್ ಕಂಪನಿಯ ಮಾಧ್ಯಮ ವಕ್ತಾರೆ ಬೇಬಿ ಸಾವಿನಲ್ಲಿ ಯಾವುದೇ ಹಾನಿಕಾರಕ ಅಂಶ ಇದೆ ಎಂಬುದನ್ನು ನಾವು ಒಪ್ಪುವುದಿಲ್ಲ ಮಧ್ಯಂತರ ವರದಿಯನ್ನು ಸಹ ನಾವು ಒಪ್ಪಲು ಸಾಧ್ಯವಿಲ್ಲ ಎಂಬ ಸ್ಪಷ್ಟನೆಯನ್ನೂ ನೀಡಿದ್ದಾರೆ.

ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಮರೆಯದೆ ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ಬರೆದು ತಿಳಿಸಿ.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here