ಮೋದಿಗಿಂತ ಚೆನ್ನಾಗಿ ಮಾತನಾಡುತ್ತೇನೆ ಆದರೆ ನನಗೆ ಹಿಂದಿ ಬರುವುದಿಲ್ಲ..!! ದೇವೇಗೌಡ.

0
432

ಕೊಪ್ಪಳದಲ್ಲಿ ನ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡರು ಮಾತನಾಡುವಾಗ ಮೋದಿಯವರಿಗೆ ಹಿಡಿತವಿರಬೇಕು, ನಾನು ಅವರಿಗಿಂತ ಚೆನ್ನಾಗಿ ಮಾತನಾಡುತ್ತೇನೆ, ಆದರೆ ನನಗೆ ಹಿಂದಿ ಬರುವುದಿಲ್ಲ, ಎಂದು ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಸಮಸ್ಯೆಗಳು ಬಂದರೆ ದೇವೇಗೌಡರ ಕುಟುಂಬ ಕಣ್ಣೀರು ಹಾಕಿದೆ, ಕಾವೇರಿ ಸಮಸ್ಯೆ ಬಂದಾಗ ಕಣ್ಣೀರು ಹಾಕಿದ್ದು ನಮ್ಮ ಕುಟುಂಬ ಬದಲಿಗೆ ಕಾಂಗ್ರೆಸ್ನವರು ಕಣ್ಣೀರು ಆಗಲಿಲ್ಲ, ಬಿಜೆಪಿಯವರು ಪ್ರಶ್ನೆ ಕೇಳಲಿಲ್ಲ, ಕಾಂಗ್ರೆಸ್ಸಿನಲ್ಲಿ 17 ಜನ ಎಂಪಿಗಳು ಹಾಗೂ ನಾಲ್ಕು ಜನ ಕಾಂಗ್ರೆಸ್ ಮಿನಿಸ್ಟರ್ ಇದ್ದರೂ ಅವರು ಕಣ್ಣೀರು ಹಾಕಲಿಲ್ಲ, ಆದರೆ ನಮ್ಮ ಕುಟುಂಬ ಕಣ್ಣೀರು ಹಾಕಿದೆ ಎಂದು ಹೇಳುವ ಮೂಲಕ ನಮ್ಮ ಕುಟುಂಬ ಭಾವನಾತ್ಮಕವಾಗಿ ಕಣ್ಣೀರು ಹಾಕುತ್ತ ಎಂದು ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮೈತ್ರಿ ಪಕ್ಷವಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಚಿವ ಡಿಕೆ ಶಿವಕುಮಾರ್ ಹಾಗೂ ನಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದೇವೆ, ಮತದಾನ ತೀರ್ಪುಗಳು ಸದ್ಯ ತೀರ್ಪು ಪೆಟ್ಟಿಗೆಯಲ್ಲಿ ಸೇಲ್ ಆಗಿದ್ದು, ಮತದಾರರು ಯಾವುದೇ ಕೇರ್ ಪಂದು ನೀಡಿದರು ನಾವು ಒಪ್ಪಬೇಕು, ಇಷ್ಟು ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳುವುದು ಕಷ್ಟ ಅಭ್ಯರ್ಥಿಯಾಗಿ ನಾವೇ ಗೆಲ್ಲುತ್ತೇವೆ ಎಂದು ಹೇಳುತ್ತೇನೆ, ಆದರೆ ಮತದಾರರ ತಿರು ಪನ್ನು ಒಪ್ಪಬೇಕು ಗೌರವಿಸಬೇಕು ಎಂದು ಹೇಳಿದರು.

ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಮರೆಯದೆ ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ಬರೆದು ತಿಳಿಸಿ.

LEAVE A REPLY

Please enter your comment!
Please enter your name here