ತೆಲುಗಿನಲ್ಲಿ ಬಿಡುಗಡೆಯಾದ ಕುರುಕ್ಷೇತ್ರ ಚಿತ್ರ ನೋಡಿ ಅಲ್ಲಿನ ಜನರು ದರ್ಶನ್ ಬಗ್ಗೆ ಏನು ಹೇಳ್ತಾ ಇದ್ದಾರೆ ಗೊತ್ತಾ?

0
6885

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ ಕರ್ನಾಟಕ ಮಾತ್ರವಲ್ಲದೆ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಭಾಷಾಂತರಗೊಂಡು ಬಿಡುಗಡೆಯಾಗಿದ್ದು, ಅಲ್ಲಿನ ಜನರು ಸಿನಿಮಾದ ಬಗ್ಗೆ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಗ್ಗೆ ಏನು ಮಾತನಾಡುತ್ತಿದ್ದಾರೆ ಎಂಬ ಕುತೂಹಲ ಎಲ್ಲರಿಗೂ ಇದೆ, ಅದೇ ಕಾರಣಕ್ಕಾಗಿ ಅಲ್ಲಿನ ಜನರು ಸಿನಿಮಾ ನೋಡಿ ಹೊರಬಂದು ಏನು ಹೇಳುತ್ತಿದ್ದಾರೆ ಎಂಬುದರ ವಿಡಿಯೋ ಈಕೆಳಗಿನ ಇಡಲಾಗಿದ್ದು ನೀವು ಒಮ್ಮೆ ನೋಡಿ, ಹಾಗೂ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

ನಿಮ್ಮ ಹುಟ್ಟಿದ ಸಮಯ, ಜಾತಕ, ಮುಖಲಕ್ಷಣ ನೋಡಿ ಸಂಪೂರ್ಣ ಭವಿಷ್ಯ ನುಡಿಯುತ್ತಾರೆ, ನಿಮ್ಮ ಯಾವುದೇ ಘೋರ ನಿಗೂಢ ಮತ್ತು ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ, ವಿಶೇಷ ಸೂಚನೆ : ( ವಶೀಕರಣ ಮಾಂತ್ರಿಕರು ) ಕರೆ ಮಾಡಿ : 9740202800

LEAVE A REPLY

Please enter your comment!
Please enter your name here