ಸ್ಮಶಾನದಲ್ಲಿ ಅಗೆದಷ್ಟು ಸಿಕ್ತು ಕೋಟಿ ಕೋಟಿ ಚಿನ್ನ ಮತ್ತು ವಜ್ರ..!!

0
1791

ಈ ಘಟನೆ ನಡೆದಿರುವುದು ಬೇರೆಲ್ಲೂ ಅಲ್ಲ ನಮ್ಮ ಭಾರತದಲ್ಲಿ ಅದು ನಮ್ಮ ನೆರೆಯ ರಾಜ್ಯ ಚೆನ್ನೈಯಲ್ಲಿ, ಕಳೆದ ವಾರ ತಮಿಳುನಾಡಿನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೆಲವು ಪ್ರತಿಷ್ಠಿತ ಆಭರಣ ಮಳಿಗೆಗಳ ಮೇಲೆ ದಾಳಿ ಮಾಡಿದರು ಹಾಗೂ ಹಲವಾರು ಆಸ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದರು.

ಶರವಣ ಗ್ರೂಪ್ಸ್ ಮಳಿಗೆಗಳು ಚೆನ್ನೈ ಹಾಗೂ ಕೊಯಮತ್ತೂರಿನಲ್ಲಿ ಇದೆ ಈ ಕಂಪನಿಯು ರಿಯಾಲ್ಟಿ ಕಂಪನಿಗಳಾದ ಲೋಟಸ್ ಗ್ರೂಪ್ ಹಾಗೂ ಜಿಸ್ಕ್ವೇರ್ ಗಳ ಮಳಿಗೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದರು, ಈ ದಾಳಿ ಒಂದು ವಾರಕ್ಕಿಂತಲೂ ಅತಿ ಹೆಚ್ಚು ಸಮಯ ನಡೆದಿದ್ದು.

ಅಚ್ಚರಿಯ ವಿಷಯವೆಂದರೆ ಈ ಸಂಸ್ಥೆಗಳು ತಮ್ಮ ಅನಧಿಕೃತ ಚಿನ್ನ ಹಾಗೂ ವಜ್ರಗಳನ್ನು ತಮಿಳುನಾಡಿನ ವಿವಿಧ ಪ್ರದೇಶಗಳ ಸಮಾಧಿಗಳಲ್ಲಿ ಬಚ್ಚಿಟ್ಟಿದ್ದರು, ಐಟಿ ಅಧಿಕಾರಿಗಳ ಈ ಕಾರ್ಯಾಚರಣೆ ನಡೆಸಿದ ವೇಳೆ ಸುಮಾರು 433 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಸೀಸ್ ಮಾಡಿದ್ದಾರೆ, ಅಗೆದು ನೋಡಿದರೆ ಬಚ್ಚಿಟ್ಟಿದ್ದ ನಗದು ದಾಖಲೆಗಳು ಚಿನ್ನ ಹಾಗೂ ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಮರೆಯದೆ ನಮ್ಮ ಕಾಮೆಂಟ್ ಬಾಕ್ಸಲ್ಲಿ ಬರೆದು ತಿಳಿಸಿ.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here