ನಿಮ್ಮ ದೇಹದ ತೂಕ ಎಷ್ಟು ನೀವೆಷ್ಟು ನೀರು ಕುಡಿಯಬೇಕು ನಿಮಗೆ ಗೊತ್ತಾ..?

0
5141

ನಿಮ್ಮ ಬಳಿ 2 ನಿಮಿಷ ಸಮಯವಿದ್ದರೆ ಇದನ್ನು ತಪ್ಪದೇ ಓದಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇದ್ದರೆ ಮಾತ್ರ ಓದಿ.

45ಕೆಜಿ ತೂಕದವರು-1.9 ಲೀಟರ್ ನೀರು ಕುಡಿಯಲೇ ಬೇಕು, 50 ಕೆಜಿ ತೂಕದವರು-2.1 ಲೀಟರ್ ನೀರು ಕುಡಿಯಲೇ ಬೇಕು, 55ಕೆಜಿ ತೂಕದವರು-2.3 ಲೀಟರ್ ನೀರು ಕುಡಿಯಲೇ ಬೇಕು.

60ಕೆಜಿ ತೂಕದವರು-2.5 ಲೀಟರ್ ನೀರು ಕುಡಿಯಲೇ ಬೇಕು, 65ಕೆಜಿ ತೂಕದವರು-2.7 ಲೀಟರ್ ನೀರು ಕುಡಿಯಲೇ ಬೇಕು, 70ಕೆಜಿ ತೂಕದವರು-2.9 ಲೀಟರ್ ನೀರು ಕುಡಿಯಲೇ ಬೇಕು, 75ಕೆಜಿ ತೂಕದವರು-3.2 ಲೀಟರ್ ನೀರು ಕುಡಿಯಲೇ ಬೇಕು, 80ಕೆಜಿ ತೂಕದವರು-3.5 ಲೀಟರ್ ನೀರು ಕುಡಿಯಲೇ ಬೇಕು.

85ಕೆಜಿ ತೂಕದವರು-3.7 ಲೀಟರ್ ನೀರು ಕುಡಿಯಲೇ ಬೇಕು, 90ಕೆಜಿ ತೂಕದವರು-3.9 ಲೀಟರ್ ನೀರು ಕುಡಿಯಲೇ ಬೇಕು, 95ಕೆಜಿ ತೂಕದವರು-4.1 ಲೀಟರ್ ನೀರು ಕುಡಿಯಲೇ ಬೇಕು, 100ಕೆಜಿ ತೂಕದವರು-4.3 ಲೀಟರ್ ನೀರು ಕುಡಿಯಲೇ ಬೇಕು.

ನಿಮಗಿದು ಗೊತ್ತೇ : ನಿಂತುಕೊಂಡು ನೀರು ಕುಡಿಯುವವರ ಕೀಲು ನೋವನ್ನು ಪ್ರಪಂಚದ ಯಾವುದೇ ವೈದ್ಯರಿಂದ ಸರಿಪಡಿಸಲಾಗುವುದಿಲ್ಲ, ವೇಗವಾಗಿ ತಿರುಗುವ fan ಅಥವಾ A.C ಯ ಅಡಿಯಲ್ಲಿ ಮಲಗುವವರಿಗೆ ಸ್ಥೂಲಕಾಯ ತಪ್ಪಿದ್ದಲ್ಲ.

70% ಶರೀರದ ನೋವನ್ನು ಯಾವುದೇ Pain Killer ಗಿಂತಲೂ ವೇಗವಾಗಿ ಕಡಿಮೆ ಮಾಡುವ ಶಕ್ತಿ ಒಂದು ಗ್ಲಾಸ್ ಬಿಸಿ ನೀರಿಗಿದೆ, ಕುಕ್ಕರ್ನಲ್ಲಿ ಬೇಳೆ ಕರಗುತ್ತದೆ, ಬೇಯುವುದಿಲ್ಲ ಇದರಿಂದ ಆ್ಯಸಿಡಿಟಿ ಉಂಟಾಗುತ್ತದೆ, ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ.

ಷರಬತ್ತು ಹಾಗೂ ಎಳನೀರು ಬೆಳಗ್ಗೆ 11 ಗಂಟೆಯವರೆಗೆ ಮಾತ್ರ ಅಮೃತವಿದ್ದಂತೆ, ಲಕ್ವ ಹೊಡೆದ ತಕ್ಷಣ ರೋಗಿಯ ಮೂಗಿನಲ್ಲಿ ದೇಸೀ ಹಸುವಿನ ತುಪ್ಪ ಹಾಕುವುದರಿಂದ ಕೇವಲ 15 ನಿಮಿಷದಲ್ಲಿ ಲಕ್ವ ಹತೋಟಿಗೆ ಬರುತ್ತದೆ, ದೇಸೀ ಹಸುವಿನ ಮೇಲೆ ಕೇವಲ ಕೈ ಆಡಿಸುವುದರಿಂದ BP ಹತ್ತು ದಿನಗಳಲ್ಲಿ ಸಹಜ ಸ್ಥಿತಿಗೆ ಮರಳುತ್ತದೆ.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here